ಹಿಂದು - ವೀರಶೈವ - ಲಿಂಗಾಯತ Hindu Veerashaiva Lingayath "ನಾನು ಹಿಂದು ನಾವು ವೀರಶೈವರು" ಅನ್ನುವ ಲಿಂಗಾಯತರು ದಯಮಾಡಿ ಇದನ್ನು ತಪ್ಪದೆ ಓದಿ. ಧರ್ಮದ ಬಗ್ಗೆ ಅಭಿಮಾನ ಇದ್ದವರು ಕಡ್ಡಾಯವಾಗಿ ಓದಿರಿ, ಪ್ರತಿ ಹತ್ತು ವರ್ಷಕೊಮ್ಮೆ ಭಾರತ ಸರಕಾರ ನಡೆಸುವ ಧರ್ಮ ಜನಗಣತಿಯಲ್ಲಿ ನಾವು ಲಿಂಗಾಯತರು "ಹಿಂದು-ಲಿಂಗಾಯತ", "ವೀರಶೈವ-ಲಿಂಗಾಯತ", ಎಂದು ಬರೆಸುತ್ತೇವೆ ದಯಮಾಡಿ ಮೇಲಿನ ಎರಡನ್ನೂ ಬರೆಸದೆ ಕೇವಲ ಧರ್ಮದ ಕಾಲಂನಲ್ಲಿ ಲಿಂಗಾಯತ ಬರೆಸಿರಿ ಜಾತಿಯ ಕಾಲಂನಲ್ಲಿ ನಿಮ್ಮ ನಿಮ್ಮ ಜಾತಿಯನ್ನು ಬರೆಸಿರಿ, ನಾವು ಲಿಂಗಾಯತರು, ವೀರಶೈವರಲ್ಲ ಹಿಂದುಧರ್ಮದವರಲ್ಲ ಏಕೆಂದರೆ ನಾವು ವೀರಶೈವ ಅನ್ನುತ್ತೇವೆ, ನಾನು ವೀರಶೈವ ಅನ್ನುವವರು ದಯಮಾಡಿ ನಿಮ್ಮ ಸ್ಕೂಲ್ ದಾಖಲಾತಿಯಲ್ಲಿ ಹಿಂದು-ಲಿಂಗಾಯತ ಇದೆ( ಭಾರತ ಸ್ವತಂತ್ರ ಸಿಕ್ಕ ನಂತರ 1951ನೇ ಜನಗಣತಿಯಲ್ಲಿ ಅಂದು ಹಿಂದು ಅಂದರೆ ಧರ್ಮ, ಮುಸ್ಲಿಮ್ ಅಂದರೆ ಜಾತಿ, ಸುನ್ನಿ ಅಂದರೆ ಉಪಜಾತಿ,ಹೀಗೆ ಹಿಂದು-ಜೈನ, ಹಿಂದು-ಕ್ರಿಶ್ಚಿಯನ್ನ, ಹಿಂದು-ಮುಸ್ಲಿಮ್, ಹಿಂದು-ಸಿಖ್ ಹಿಂದು-ಬೌದ್ಧ, ಹಿಂದು-ಪಾರ್ಸಿ, ಮತ್ತು ಹಿಂದು-ಲಿಂಗಾಯತ ಹೀಗೆ ಇತ್ತು ಮುಸ್ಲಿಮ್ ಕ್ರಿಶ್ಚಿಯನ್ ಜೈನ ಬೌದ್ಧ ಪಾರ್ಸಿ ಸಿಖ್ ಇವೆಲ್ಲವೂ ಧರ್ಮಗಳು ತಮ್ಮ ಧರ್ಮಕ್ಕೆ ಸ್ವತಂತ್ರ ಮಾನ್ಯತೆ ಸಿಕ್ಕ ನಂತರ ಹಿಂದು ಪದವನ್ನು ತೆಗೆದುಹಾಕಿದವು ನಾವು ಲಿಂಗಾಯತರು ಇನ್ನೂ ಅದಕ್ಕೆ ಹಿಂದು ಪದವನ್ನು ಹಿಡಿದ...
Comments
Post a Comment