Snake Does not drink Milk | ಹಾವು ಹಾಲು ಕೊಡಿಯುವುದಿಲ್ಲಾ

 ವಚನ

ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ ಉಂಬ ಜಂಗಮ ಬಂದಡೆ ನಡೆಯೆಂಬರು ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ. ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ

- ವಿಶ್ವಗುರು ಬಸವಣ್ಣನವರು





Comments

Popular posts from this blog

ಅರುಹಿನ ಮರಹು ಅಹಂಕಾರದ ಕುರುಹು

ಹಿಂದು - ವೀರಶೈವ - ಲಿಂಗಾಯತ | Hindu Veerashaiva Lingayath

ಗುರು ಬಸವಣ್ಣನವರ ಕುರಿತು ಕುವೆಂಪು ಅವರ ನುಡಿ ಸ್ಮರಣೆ | ಆಧ್ಯಾತ್ಮ ಕ್ರಾಂತಿವೀರ ಗುರು ಬಸವೇಶ್ವರ | ಕುವೆಂಪು